Logo YouVersion
Ikona vyhledávání

ಲೂಕ 20:46-47

ಲೂಕ 20:46-47 KANJV-BSI

ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಇವುಗಳಲ್ಲಿ ಇಷ್ಟವುಳ್ಳವರೂ ಆಗಿದ್ದಾರೆ. ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.