1
ಯೋಹಾನ 5:24
ಕನ್ನಡ ಸತ್ಯವೇದವು J.V. (BSI)
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.
Cymharu
Archwiliwch ಯೋಹಾನ 5:24
2
ಯೋಹಾನ 5:6
ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ
Archwiliwch ಯೋಹಾನ 5:6
3
ಯೋಹಾನ 5:39-40
ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ. ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ.
Archwiliwch ಯೋಹಾನ 5:39-40
4
ಯೋಹಾನ 5:8-9
ಯೇಸು ಅವನಿಗೆ - ಎದ್ದು ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ಹೇಳಿದನು. ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು.
Archwiliwch ಯೋಹಾನ 5:8-9
5
ಯೋಹಾನ 5:19
ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.
Archwiliwch ಯೋಹಾನ 5:19
Gartref
Beibl
Cynlluniau
Fideos