1
ಯೋಹಾನ 7:38
ಕನ್ನಡ ಸತ್ಯವೇದವು J.V. (BSI)
ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
Cymharu
Archwiliwch ಯೋಹಾನ 7:38
2
ಯೋಹಾನ 7:37
ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
Archwiliwch ಯೋಹಾನ 7:37
3
ಯೋಹಾನ 7:39
ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.
Archwiliwch ಯೋಹಾನ 7:39
4
ಯೋಹಾನ 7:24
ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.
Archwiliwch ಯೋಹಾನ 7:24
5
ಯೋಹಾನ 7:18
ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.
Archwiliwch ಯೋಹಾನ 7:18
6
ಯೋಹಾನ 7:16
ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.
Archwiliwch ಯೋಹಾನ 7:16
7
ಯೋಹಾನ 7:7
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.
Archwiliwch ಯೋಹಾನ 7:7
Gartref
Beibl
Cynlluniau
Fideos