1
ಆದಿಕಾಂಡ 10:8
ಪರಿಶುದ್ದ ಬೈಬಲ್
ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
Cymharu
Archwiliwch ಆದಿಕಾಂಡ 10:8
2
ಆದಿಕಾಂಡ 10:9
ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
Archwiliwch ಆದಿಕಾಂಡ 10:9
Gartref
Beibl
Cynlluniau
Fideos