Logo YouVersion
Eicon Chwilio

ಆದಿಕಾಂಡ 14:22-23

ಆದಿಕಾಂಡ 14:22-23 KERV

ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ, ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.