Logo YouVersion
Eicon Chwilio

ಆದಿಕಾಂಡ 4:26

ಆದಿಕಾಂಡ 4:26 KERV

ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.