ಯೊವಾನ್ನ 8:10-11

ಯೊವಾನ್ನ 8:10-11 KANCLBSI

ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು. ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).

Video til ಯೊವಾನ್ನ 8:10-11