Logo de YouVersion
Icono de búsqueda

ಆದಿಕಾಂಡ 1:25

ಆದಿಕಾಂಡ 1:25 KANJV-BSI

ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.