Logo de YouVersion
Ícono Búsqueda

ಯೊವಾನ್ನ 1:10-11

ಯೊವಾನ್ನ 1:10-11 KANCLBSI

ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.