Logo de YouVersion
Ícono Búsqueda

ಯೊವಾನ್ನ 4:10

ಯೊವಾನ್ನ 4:10 KANCLBSI

ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.

Video de ಯೊವಾನ್ನ 4:10