1
ಲೂಕ 15:20
ಕನ್ನಡ ಸತ್ಯವೇದವು J.V. (BSI)
ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.
Vertaa
Tutki ಲೂಕ 15:20
2
ಲೂಕ 15:24
ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.
Tutki ಲೂಕ 15:24
3
ಲೂಕ 15:7
ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.
Tutki ಲೂಕ 15:7
4
ಲೂಕ 15:18
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ
Tutki ಲೂಕ 15:18
5
ಲೂಕ 15:21
ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು
Tutki ಲೂಕ 15:21
6
ಲೂಕ 15:4
ಅದೇನಂದರೆ - ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದು ಹೋದರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೇ?
Tutki ಲೂಕ 15:4
Koti
Raamattu
Suunnitelmat
Videot