1
ಆದಿಕಾಂಡ 11:6-7
ಕನ್ನಡ ಸತ್ಯವೇದವು C.L. Bible (BSI)
ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು! ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.
Vertaa
Tutki ಆದಿಕಾಂಡ 11:6-7
2
ಆದಿಕಾಂಡ 11:4
ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
Tutki ಆದಿಕಾಂಡ 11:4
3
ಆದಿಕಾಂಡ 11:9
ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್’ ಎಂದು ಹೆಸರಾಯಿತು.
Tutki ಆದಿಕಾಂಡ 11:9
4
ಆದಿಕಾಂಡ 11:1
ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.
Tutki ಆದಿಕಾಂಡ 11:1
5
ಆದಿಕಾಂಡ 11:5
ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.
Tutki ಆದಿಕಾಂಡ 11:5
6
ಆದಿಕಾಂಡ 11:8
ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು
Tutki ಆದಿಕಾಂಡ 11:8
Koti
Raamattu
Suunnitelmat
Videot