1
ಆದಿಕಾಂಡ 4:7
ಕನ್ನಡ ಸತ್ಯವೇದವು C.L. Bible (BSI)
ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.
Vertaa
Tutki ಆದಿಕಾಂಡ 4:7
2
ಆದಿಕಾಂಡ 4:26
ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.
Tutki ಆದಿಕಾಂಡ 4:26
3
ಆದಿಕಾಂಡ 4:9
“ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.
Tutki ಆದಿಕಾಂಡ 4:9
4
ಆದಿಕಾಂಡ 4:10
ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.
Tutki ಆದಿಕಾಂಡ 4:10
5
ಆದಿಕಾಂಡ 4:15
ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.
Tutki ಆದಿಕಾಂಡ 4:15
Koti
Raamattu
Suunnitelmat
Videot