1
ಆದಿಕಾಂಡ 9:12-13
ಕನ್ನಡ ಸತ್ಯವೇದವು C.L. Bible (BSI)
ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.
Vertaa
Tutki ಆದಿಕಾಂಡ 9:12-13
2
ಆದಿಕಾಂಡ 9:16
ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”
Tutki ಆದಿಕಾಂಡ 9:16
3
ಆದಿಕಾಂಡ 9:6
"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.
Tutki ಆದಿಕಾಂಡ 9:6
4
ಆದಿಕಾಂಡ 9:1
ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.
Tutki ಆದಿಕಾಂಡ 9:1
5
ಆದಿಕಾಂಡ 9:3
ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
Tutki ಆದಿಕಾಂಡ 9:3
6
ಆದಿಕಾಂಡ 9:2
ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Tutki ಆದಿಕಾಂಡ 9:2
7
ಆದಿಕಾಂಡ 9:7
ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."
Tutki ಆದಿಕಾಂಡ 9:7
Koti
Raamattu
Suunnitelmat
Videot