1
ಆದಿಕಾಂಡ 2:24
ಕನ್ನಡ ಸಮಕಾಲಿಕ ಅನುವಾದ
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
Vertaa
Tutki ಆದಿಕಾಂಡ 2:24
2
ಆದಿಕಾಂಡ 2:18
ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.
Tutki ಆದಿಕಾಂಡ 2:18
3
ಆದಿಕಾಂಡ 2:7
ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
Tutki ಆದಿಕಾಂಡ 2:7
4
ಆದಿಕಾಂಡ 2:23
ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”
Tutki ಆದಿಕಾಂಡ 2:23
5
ಆದಿಕಾಂಡ 2:3
ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
Tutki ಆದಿಕಾಂಡ 2:3
6
ಆದಿಕಾಂಡ 2:25
ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Tutki ಆದಿಕಾಂಡ 2:25
Koti
Raamattu
Suunnitelmat
Videot