ಯೊವಾನ್ನ 1:3-4

ಯೊವಾನ್ನ 1:3-4 KANCLBSI

ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.

Video ಯೊವಾನ್ನ 1:3-4