ಯೊವಾನ್ನ 5:19

ಯೊವಾನ್ನ 5:19 KANCLBSI

ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.

Video ಯೊವಾನ್ನ 5:19