ಆದಿ 12:7

ಆದಿ 12:7 IRVKAN

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.