ಆದಿ 9:1

ಆದಿ 9:1 IRVKAN

ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.