ಆದಿಕಾಂಡ 6:11-12

ಆದಿಕಾಂಡ 6:11-12 KERV

ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.