ಆದಿಕಾಂಡ 6:5

ಆದಿಕಾಂಡ 6:5 KERV

ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.