ಆದಿಕಾಂಡ 6:8

ಆದಿಕಾಂಡ 6:8 KERV

ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.