1
ಯೋಹಾನನ ಸುವಾರ್ತೆ 1:12
ಪರಿಶುದ್ದ ಬೈಬಲ್
ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.
Comparer
Explorer ಯೋಹಾನನ ಸುವಾರ್ತೆ 1:12
2
ಯೋಹಾನನ ಸುವಾರ್ತೆ 1:1
ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.
Explorer ಯೋಹಾನನ ಸುವಾರ್ತೆ 1:1
3
ಯೋಹಾನನ ಸುವಾರ್ತೆ 1:5
ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ.
Explorer ಯೋಹಾನನ ಸುವಾರ್ತೆ 1:5
4
ಯೋಹಾನನ ಸುವಾರ್ತೆ 1:14
ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.
Explorer ಯೋಹಾನನ ಸುವಾರ್ತೆ 1:14
5
ಯೋಹಾನನ ಸುವಾರ್ತೆ 1:3-4
ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ. ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
Explorer ಯೋಹಾನನ ಸುವಾರ್ತೆ 1:3-4
6
ಯೋಹಾನನ ಸುವಾರ್ತೆ 1:29
ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.
Explorer ಯೋಹಾನನ ಸುವಾರ್ತೆ 1:29
7
ಯೋಹಾನನ ಸುವಾರ್ತೆ 1:10-11
ವಾಕ್ಯ ಎಂಬಾತನು ಆಗಲೇ ಈ ಲೋಕದಲ್ಲಿದ್ದನು. ಈ ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಈ ಲೋಕದವರು ಆತನನ್ನು ತಿಳಿದಿರಲಿಲ್ಲ. ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.
Explorer ಯೋಹಾನನ ಸುವಾರ್ತೆ 1:10-11
8
ಯೋಹಾನನ ಸುವಾರ್ತೆ 1:9
ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.
Explorer ಯೋಹಾನನ ಸುವಾರ್ತೆ 1:9
9
ಯೋಹಾನನ ಸುವಾರ್ತೆ 1:17
ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.
Explorer ಯೋಹಾನನ ಸುವಾರ್ತೆ 1:17
Accueil
Bible
Plans
Vidéos