ಯೋಹಾನನ ಸುವಾರ್ತೆ 2:7-8

ಯೋಹಾನನ ಸುವಾರ್ತೆ 2:7-8 KERV

ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು. ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.