1
ಆದಿಕಾಂಡ 13:15
ಕನ್ನಡ ಸತ್ಯವೇದವು J.V. (BSI)
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
तुलना
खोजें ಆದಿಕಾಂಡ 13:15
2
ಆದಿಕಾಂಡ 13:14
ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.
खोजें ಆದಿಕಾಂಡ 13:14
3
ಆದಿಕಾಂಡ 13:16
ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.
खोजें ಆದಿಕಾಂಡ 13:16
4
ಆದಿಕಾಂಡ 13:8
ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.
खोजें ಆದಿಕಾಂಡ 13:8
5
ಆದಿಕಾಂಡ 13:18
ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
खोजें ಆದಿಕಾಂಡ 13:18
6
ಆದಿಕಾಂಡ 13:10
ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.
खोजें ಆದಿಕಾಂಡ 13:10
होम
बाइबिल
योजनाएँ
वीडियो