ಯೋಹಾ 8:10-11

ಯೋಹಾ 8:10-11 IRVKAN

ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು. ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.