ಲೂಕ 24:31-32

ಲೂಕ 24:31-32 IRVKAN

ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು