Logo ya YouVersion
Elilingi ya Boluki

ಆದಿಕಾಂಡ 17:12-13

ಆದಿಕಾಂಡ 17:12-13 KANCLBSI

ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು. ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.