1
ಆದಿಕಾಂಡ 2:24
ಪರಿಶುದ್ದ ಬೈಬಲ್
ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.
Mampitaha
Mikaroka ಆದಿಕಾಂಡ 2:24
2
ಆದಿಕಾಂಡ 2:18
ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.
Mikaroka ಆದಿಕಾಂಡ 2:18
3
ಆದಿಕಾಂಡ 2:7
ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.
Mikaroka ಆದಿಕಾಂಡ 2:7
4
ಆದಿಕಾಂಡ 2:23
ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
Mikaroka ಆದಿಕಾಂಡ 2:23
5
ಆದಿಕಾಂಡ 2:3
ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
Mikaroka ಆದಿಕಾಂಡ 2:3
6
ಆದಿಕಾಂಡ 2:25
ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Mikaroka ಆದಿಕಾಂಡ 2:25
Fidirana
Baiboly
Planina
Horonan-tsary