1
ಯೋಹಾನನ ಸುವಾರ್ತೆ 9:4
ಪರಿಶುದ್ದ ಬೈಬಲ್
ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.
Mampitaha
Mikaroka ಯೋಹಾನನ ಸುವಾರ್ತೆ 9:4
2
ಯೋಹಾನನ ಸುವಾರ್ತೆ 9:5
ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು.
Mikaroka ಯೋಹಾನನ ಸುವಾರ್ತೆ 9:5
3
ಯೋಹಾನನ ಸುವಾರ್ತೆ 9:2-3
ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು. ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.
Mikaroka ಯೋಹಾನನ ಸುವಾರ್ತೆ 9:2-3
4
ಯೋಹಾನನ ಸುವಾರ್ತೆ 9:39
ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.
Mikaroka ಯೋಹಾನನ ಸುವಾರ್ತೆ 9:39
Fidirana
Baiboly
Planina
Horonan-tsary