1
ಲೂಕನ ಸುವಾರ್ತೆ 19:10
ಪರಿಶುದ್ದ ಬೈಬಲ್
ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.
Mampitaha
Mikaroka ಲೂಕನ ಸುವಾರ್ತೆ 19:10
2
ಲೂಕನ ಸುವಾರ್ತೆ 19:38
ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.
Mikaroka ಲೂಕನ ಸುವಾರ್ತೆ 19:38
3
ಲೂಕನ ಸುವಾರ್ತೆ 19:9
ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.
Mikaroka ಲೂಕನ ಸುವಾರ್ತೆ 19:9
4
ಲೂಕನ ಸುವಾರ್ತೆ 19:5-6
ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು. ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.
Mikaroka ಲೂಕನ ಸುವಾರ್ತೆ 19:5-6
5
ಲೂಕನ ಸುವಾರ್ತೆ 19:8
ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
Mikaroka ಲೂಕನ ಸುವಾರ್ತೆ 19:8
6
ಲೂಕನ ಸುವಾರ್ತೆ 19:39-40
ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು. ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.
Mikaroka ಲೂಕನ ಸುವಾರ್ತೆ 19:39-40
Fidirana
Baiboly
Planina
Horonan-tsary