1
ಲೂಕನ ಸುವಾರ್ತೆ 22:42
ಪರಿಶುದ್ದ ಬೈಬಲ್
“ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
Mampitaha
Mikaroka ಲೂಕನ ಸುವಾರ್ತೆ 22:42
2
ಲೂಕನ ಸುವಾರ್ತೆ 22:32
ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.
Mikaroka ಲೂಕನ ಸುವಾರ್ತೆ 22:32
3
ಲೂಕನ ಸುವಾರ್ತೆ 22:19
ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
Mikaroka ಲೂಕನ ಸುವಾರ್ತೆ 22:19
4
ಲೂಕನ ಸುವಾರ್ತೆ 22:20
ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.
Mikaroka ಲೂಕನ ಸುವಾರ್ತೆ 22:20
5
ಲೂಕನ ಸುವಾರ್ತೆ 22:44
ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
Mikaroka ಲೂಕನ ಸುವಾರ್ತೆ 22:44
6
ಲೂಕನ ಸುವಾರ್ತೆ 22:26
ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು.
Mikaroka ಲೂಕನ ಸುವಾರ್ತೆ 22:26
7
ಲೂಕನ ಸುವಾರ್ತೆ 22:34
ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
Mikaroka ಲೂಕನ ಸುವಾರ್ತೆ 22:34
Fidirana
Baiboly
Planina
Horonan-tsary