1
ಆದಿಕಾಂಡ 4:7
ಕನ್ನಡ ಸಮಕಾಲಿಕ ಅನುವಾದ
ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.
Mampitaha
Mikaroka ಆದಿಕಾಂಡ 4:7
2
ಆದಿಕಾಂಡ 4:26
ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.
Mikaroka ಆದಿಕಾಂಡ 4:26
3
ಆದಿಕಾಂಡ 4:9
ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.
Mikaroka ಆದಿಕಾಂಡ 4:9
4
ಆದಿಕಾಂಡ 4:10
ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.
Mikaroka ಆದಿಕಾಂಡ 4:10
5
ಆದಿಕಾಂಡ 4:15
ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.
Mikaroka ಆದಿಕಾಂಡ 4:15
Fidirana
Baiboly
Planina
Horonan-tsary