Kisary famantarana ny YouVersion
Kisary fikarohana

ಲೂಕನ ಸುವಾರ್ತೆ 24:31-32

ಲೂಕನ ಸುವಾರ್ತೆ 24:31-32 KERV

ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು. ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.