Лого на YouVersion
Икона за пребарување

ಆದಿ 9:12-13

ಆದಿ 9:12-13 IRVKAN

ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.