1
ಯೊವಾನ್ನ 4:24
ಕನ್ನಡ ಸತ್ಯವೇದವು C.L. Bible (BSI)
ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.
താരതമ്യം
ಯೊವಾನ್ನ 4:24 പര്യവേക്ഷണം ചെയ്യുക
2
ಯೊವಾನ್ನ 4:23
ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.
ಯೊವಾನ್ನ 4:23 പര്യവേക്ഷണം ചെയ്യുക
3
ಯೊವಾನ್ನ 4:14
ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.
ಯೊವಾನ್ನ 4:14 പര്യവേക്ഷണം ചെയ്യുക
4
ಯೊವಾನ್ನ 4:10
ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.
ಯೊವಾನ್ನ 4:10 പര്യവേക്ഷണം ചെയ്യുക
5
ಯೊವಾನ್ನ 4:34
ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.
ಯೊವಾನ್ನ 4:34 പര്യവേക്ഷണം ചെയ്യുക
6
ಯೊವಾನ್ನ 4:11
ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?
ಯೊವಾನ್ನ 4:11 പര്യവേക്ഷണം ചെയ്യുക
7
ಯೊವಾನ್ನ 4:25-26
ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು. ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು.
ಯೊವಾನ್ನ 4:25-26 പര്യവേക്ഷണം ചെയ്യുക
8
ಯೊವಾನ್ನ 4:29
“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.
ಯೊವಾನ್ನ 4:29 പര്യവേക്ഷണം ചെയ്യുക
ആദ്യത്തെ സ്ക്രീൻ
വേദപുസ്തകം
പദ്ധതികൾ
വീഡിയോകൾ