ಯೋಹಾನನ ಸುವಾರ್ತೆ 5:6

ಯೋಹಾನನ ಸುವಾರ್ತೆ 5:6 KERV

ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.