ಲೂಕನ ಸುವಾರ್ತೆ 23:44-45

ಲೂಕನ ಸುವಾರ್ತೆ 23:44-45 KERV

ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು.