1
ಆದಿಕಾಂಡ 2:24
ಪರಿಶುದ್ದ ಬೈಬಲ್
ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.
तुलना करा
एक्सप्लोर करा ಆದಿಕಾಂಡ 2:24
2
ಆದಿಕಾಂಡ 2:18
ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.
एक्सप्लोर करा ಆದಿಕಾಂಡ 2:18
3
ಆದಿಕಾಂಡ 2:7
ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.
एक्सप्लोर करा ಆದಿಕಾಂಡ 2:7
4
ಆದಿಕಾಂಡ 2:23
ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
एक्सप्लोर करा ಆದಿಕಾಂಡ 2:23
5
ಆದಿಕಾಂಡ 2:3
ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
एक्सप्लोर करा ಆದಿಕಾಂಡ 2:3
6
ಆದಿಕಾಂಡ 2:25
ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
एक्सप्लोर करा ಆದಿಕಾಂಡ 2:25
मुख्य
बायबल
योजना
व्हिडिओ