1
ಆದಿಕಾಂಡ 6:6
ಕನ್ನಡ ಸತ್ಯವೇದವು C.L. Bible (BSI)
ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು
နှိုင်းယှဉ်
ಆದಿಕಾಂಡ 6:6ရှာဖွေလေ့လာလိုက်ပါ။
2
ಆದಿಕಾಂಡ 6:5
ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.
ಆದಿಕಾಂಡ 6:5ရှာဖွေလေ့လာလိုက်ပါ။
3
ಆದಿಕಾಂಡ 6:8
ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.
ಆದಿಕಾಂಡ 6:8ရှာဖွေလေ့လာလိုက်ပါ။
4
ಆದಿಕಾಂಡ 6:9
ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.
ಆದಿಕಾಂಡ 6:9ရှာဖွေလေ့လာလိုက်ပါ။
5
ಆದಿಕಾಂಡ 6:7
“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.
ಆದಿಕಾಂಡ 6:7ရှာဖွေလေ့လာလိုက်ပါ။
6
ಆದಿಕಾಂಡ 6:1-4
ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು. ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು. ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು. ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.
ಆದಿಕಾಂಡ 6:1-4ရှာဖွေလေ့လာလိုက်ပါ။
7
ಆದಿಕಾಂಡ 6:22
ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.
ಆದಿಕಾಂಡ 6:22ရှာဖွေလေ့လာလိုက်ပါ။
8
ಆದಿಕಾಂಡ 6:13
ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.
ಆದಿಕಾಂಡ 6:13ရှာဖွေလေ့လာလိုက်ပါ။
9
ಆದಿಕಾಂಡ 6:14
ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.
ಆದಿಕಾಂಡ 6:14ရှာဖွေလေ့လာလိုက်ပါ။
10
ಆದಿಕಾಂಡ 6:12
ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.
ಆದಿಕಾಂಡ 6:12ရှာဖွေလေ့လာလိုက်ပါ။
11
ಆದಿಕಾಂಡ 6:19
ಅಲ್ಲದೆ, ನಿನ್ನೊಡನೆ ಬದುಕಿಸಲು ಜೀವಿಗಳ ಪ್ರತಿಯೊಂದು ಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು ಹೀಗೆ ಒಂದೊಂದು ಜೊತೆಯನ್ನು ನಾವೆಯಲ್ಲಿ ಸೇರಿಸಿಕೊ.
ಆದಿಕಾಂಡ 6:19ရှာဖွေလေ့လာလိုက်ပါ။
ပင်မစာမျက်နှာ
သမ္မာကျမ်းစာ
အစီအစဉ်များ
ဗီဒီယိုများ