1
ಯೋಹಾ 4:24
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
तुलना
अन्वेषण गर्नुहोस् ಯೋಹಾ 4:24
2
ಯೋಹಾ 4:23
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
अन्वेषण गर्नुहोस् ಯೋಹಾ 4:23
3
ಯೋಹಾ 4:14
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
अन्वेषण गर्नुहोस् ಯೋಹಾ 4:14
4
ಯೋಹಾ 4:10
ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
अन्वेषण गर्नुहोस् ಯೋಹಾ 4:10
5
ಯೋಹಾ 4:34
ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
अन्वेषण गर्नुहोस् ಯೋಹಾ 4:34
6
ಯೋಹಾ 4:11
ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
अन्वेषण गर्नुहोस् ಯೋಹಾ 4:11
7
ಯೋಹಾ 4:25-26
ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು, ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
अन्वेषण गर्नुहोस् ಯೋಹಾ 4:25-26
8
ಯೋಹಾ 4:29
“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
अन्वेषण गर्नुहोस् ಯೋಹಾ 4:29
होम
बाइबल
योजनाहरू
भिडियोहरू