1
ಆದಿಕಾಂಡ 16:13
ಕನ್ನಡ ಸತ್ಯವೇದವು C.L. Bible (BSI)
ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.
Comparar
Explorar ಆದಿಕಾಂಡ 16:13
2
ಆದಿಕಾಂಡ 16:11
ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.
Explorar ಆದಿಕಾಂಡ 16:11
3
ಆದಿಕಾಂಡ 16:12
ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.”
Explorar ಆದಿಕಾಂಡ 16:12
Início
Bíblia
Planos
Vídeos