1
ಆದಿಕಾಂಡ 25:23
ಕನ್ನಡ ಸತ್ಯವೇದವು C.L. Bible (BSI)
ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.
Comparar
Explorar ಆದಿಕಾಂಡ 25:23
2
ಆದಿಕಾಂಡ 25:30
‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)
Explorar ಆದಿಕಾಂಡ 25:30
3
ಆದಿಕಾಂಡ 25:21
ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.
Explorar ಆದಿಕಾಂಡ 25:21
4
ಆದಿಕಾಂಡ 25:32-33
ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ. ಯಕೋಬನು ‘ಮಾರಿರುವುದಾಗಿ ನನಗೆ ಪ್ರಮಾಣ ಮಾಡು’, ಎಂದಾಗ ಏಸಾವನು ಪ್ರಮಾಣಮಾಡಿ ತನ್ನ ಜ್ಯೇಷ್ಠತನದ ಹಕ್ಕನ್ನು ಮಾರಿಬಿಟ್ಟ.
Explorar ಆದಿಕಾಂಡ 25:32-33
5
ಆದಿಕಾಂಡ 25:26
ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.
Explorar ಆದಿಕಾಂಡ 25:26
6
ಆದಿಕಾಂಡ 25:28
ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ.
Explorar ಆದಿಕಾಂಡ 25:28
Início
Bíblia
Planos
Vídeos