Logótipo YouVersion
Ícone de pesquisa

ಆದಿಕಾಂಡ 1:12

ಆದಿಕಾಂಡ 1:12 KANCLBSI

ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.