Logótipo YouVersion
Ícone de pesquisa

ಆದಿಕಾಂಡ 24:3-4

ಆದಿಕಾಂಡ 24:3-4 KANCLBSI

“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು; ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.