Logótipo YouVersion
Ícone de pesquisa

ಆದಿಕಾಂಡ 29:20

ಆದಿಕಾಂಡ 29:20 KANCLBSI

ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.