ಆದಿಕಾಂಡ 29:31
ಆದಿಕಾಂಡ 29:31 KANCLBSI
ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.