1
ಯೊವಾನ್ನ 5:24
ಕನ್ನಡ ಸತ್ಯವೇದವು C.L. Bible (BSI)
“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.
Comparar
Explorar ಯೊವಾನ್ನ 5:24
2
ಯೊವಾನ್ನ 5:6
ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.
Explorar ಯೊವಾನ್ನ 5:6
3
ಯೊವಾನ್ನ 5:39-40
ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ. ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.
Explorar ಯೊವಾನ್ನ 5:39-40
4
ಯೊವಾನ್ನ 5:8-9
ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು. ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.
Explorar ಯೊವಾನ್ನ 5:8-9
5
ಯೊವಾನ್ನ 5:19
ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.
Explorar ಯೊವಾನ್ನ 5:19
Início
Bíblia
Planos
Vídeos