1
ಯೊವಾನ್ನ 7:38
ಕನ್ನಡ ಸತ್ಯವೇದವು C.L. Bible (BSI)
ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.
Compară
Explorează ಯೊವಾನ್ನ 7:38
2
ಯೊವಾನ್ನ 7:37
ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.
Explorează ಯೊವಾನ್ನ 7:37
3
ಯೊವಾನ್ನ 7:39
ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.
Explorează ಯೊವಾನ್ನ 7:39
4
ಯೊವಾನ್ನ 7:24
ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.
Explorează ಯೊವಾನ್ನ 7:24
5
ಯೊವಾನ್ನ 7:18
ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.
Explorează ಯೊವಾನ್ನ 7:18
6
ಯೊವಾನ್ನ 7:16
ಆಗ ಯೇಸು ಸ್ವಾಮಿ, “ನಾನು ಮಾಡುವ ಬೋಧನೆ ನನ್ನದಲ್ಲ; ನನ್ನನ್ನು ಕಳುಹಿಸಿದಾತನದು.
Explorează ಯೊವಾನ್ನ 7:16
7
ಯೊವಾನ್ನ 7:7
ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.
Explorează ಯೊವಾನ್ನ 7:7
Acasă
Biblia
Planuri
Videoclipuri