1
ಲೂಕ. 2:11
ಕನ್ನಡ ಸತ್ಯವೇದವು C.L. Bible (BSI)
ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.
Compară
Explorează ಲೂಕ. 2:11
2
ಲೂಕ. 2:10
ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.
Explorează ಲೂಕ. 2:10
3
ಲೂಕ. 2:14
“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.
Explorează ಲೂಕ. 2:14
4
ಲೂಕ. 2:52
ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.
Explorează ಲೂಕ. 2:52
5
ಲೂಕ. 2:12
ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.
Explorează ಲೂಕ. 2:12
6
ಲೂಕ. 2:8-9
ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು. ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.
Explorează ಲೂಕ. 2:8-9
Acasă
Biblia
Planuri
Videoclipuri